ಮುಂಬೈ: ಮನೆಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದುಷ್ಕರ್ಮಿಯೊಬ್ಬ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ನಿವಾಸದಲ್ಲಿ ಮಧ್ಯರಾತ್ರಿ 2.30...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಪೋಷಕ ನಟ ಹಾಗೂ ಕಿರುತೆರೆ ಕಲಾವಿದ ಸರಿಗಮ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...
ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ...
ವಿಜಯಪುರ: ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅನುರಾಧ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ...
ಹೈದರಾಬಾದ್: ಪುಷ್ಪ-2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ರೆಗ್ಯುಲರ್ ಜಾಮೀನು ಮಂಜೂರಾಗಿದೆ. ಸದ್ಯಕ್ಕೆ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ....
ಚೆನ್ನೈ: ಹಿಂದಿ ರಾಷ್ಟ್ರ ಭಾಷೆಯಲ್ಲ, ಅದು ಕೇವಲ ಅಧಿಕೃತ ಭಾಷೆಯಷ್ಟೇ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಆರ್. ಅಶ್ವಿನ್ ಹೇಳಿದ್ದಾರೆ. ಖಾಸಗಿ ಕಾಲೇಜೊಂದರ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ನೀವು ಯಾವ ಭಾಷೆಯಲ್ಲಿ ಸಂವಾದ ನಡೆಸಲು ಬಯಸುತ್ತೀರಿ’ ಎಂದು...
ಬೆಂಗಳೂರು: ಕ್ರೀಡೆಯಷ್ಟೇ ಅಲ್ಲದೇ ಬದುಕಿನಲ್ಲಿಯೂ ಪ್ರಾಮಾಣಿಕತೆ ಮತ್ತು ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸದಾ ನಮ್ಮ ಹಿಂದೆ ಇರುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಹೇಳಿದ್ದಾರೆ. ...
ನವದೆಹಲಿ: ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ದೊಮ್ಮರಾಜು ಗುಕೇಶ್ ಸೇರಿ ನಾಲ್ವರನ್ನು ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ. ಪುರುಷರ ಹಾಕಿ ತಂಡದ...
ಠಾಣೆ: ಭಾರತದ ಮಾಜಿ ಕ್ರಿಕೆಟ್ ಆಟಗಾರ ವಿನೋದ್ ಕಾಂಬ್ಳಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಇಲ್ಲಿನ ಭೀವಂಡಿಯಲ್ಲಿರುವ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿನೋದ್ ಕಾಂಬ್ಳಿ, ನಿನ್ನೆ ಸಂಜೆ...