ದಿ.ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ದಿ.ಇಂದಿರಾಗಾಂಧಿ ಅವರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

AICC ಅಧ್ಯಕ್ಷರಾದ ಮಲ್ಲಿಕಾರ್ಜುನ‌ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರುಗಳು, ಪದಾಧಿಕಾರಿಗಳು, ಸಚಿವರು, ಶಾಸಕರು‌ ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

More articles

Latest article

Most read