Thursday, February 12, 2026

ಸುಪ್ರೀಂನಲ್ಲೂ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಬೆಂಗಳೂರು :  ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಹಿನ್ನಡೆಯಾಗಿದೆ.
ನಿನ್ನೆಯಷ್ಟೇ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.  ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 
ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬುಧವಾರ ಹೈಕೋರ್ಟ್ ತಿರಸ್ಕರಿಸಿತ್ತು.  ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು.
ಕೆಲ ದಿನಗಳ ಹಿಂದೆಯೇ ತಲೆ ಮರೆಸಿಕೊಂಡಿದ್ದು, ಬಸವರಾಜ್ ದುಬೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

More articles

Latest article

Most read