ಕಲಾಪಕ್ಕೆ ಅಡ್ಡಿ; ಡಾ. ಅಶ್ವತ್ಥನಾರಾಯಣ, ವಿಶ್ವನಾಥ್, ಬೈರತಿ, ಮುನಿರತ್ನ ಸೇರಿ ಬಿಜೆಪಿಯ 18 ಸದಸ್ಯರು ಅಮಾನತು

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಪ್ರತಿಪಕ್ಷ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಅಮಾನತ್ತುಗೊಂಡ ಶಾಸಕರೆಂದರೆ,

ದೊಡ್ಡನಗೌಡ ಪಾಟೀಲ್, ಡಾ. ಸಿ.ಎನ್.ಅಶ್ವತ್ಥನಾರಾಯಣ, ಎಸ್. ಆರ್. ವಿಶ್ವನಾಥ್, ಬೈರತಿ ಬಸವರಾಜು ಎಮ್. ಆರ್. ಪಾಟೀಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿ.ಕೆ. ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರೀಶ್ ಬಿ. ಪಿ.,  ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು ಮುನಿರತ್ನ ನಾಯ್ಡು, ಚಂದ್ರು ಲಮಾಣಿ

More articles

Latest article

Most read