ತಮಿಳುನಾಡಿನ 1.31 ಕೋಟಿ ಮಹಿಳೆಯರ ಖಾತೆಗೆ 5000 ರೂ. ಜಮಾ  

ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಿಗೆ ಮುಂಗಡ ಪಾವತಿ

ತಮಿಳುನಾಡು : ಚುನಾವಣೆ ಹೊಸ್ತಿಲಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಮಹಿಳೆಯರಿಗೆ ಪ್ರಮುಖ ಕೊಡುಗೆಯನ್ನು ಘೋಷಿಸಿದ್ದಾರೆ , ಕಲೈನಾರ್ ಮಗಲಿರ್ ಉರಿಮೈ ತೊಗೈ ಯೋಜನೆಯಡಿ ( ಕಲೈನಾರ್ ಮಹಿಳಾ ಹಕ್ಕುಗಳ ಯೋಜನೆ) 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ 5,000 ರೂ. ಜಮಾ ಮಾಡಿದ್ದಾರೆ.

ಈ ಕುರಿತು ಎಕ್ಸ್​ ಪೋಸ್ಟ್ ಮಾಡಿರುವ ಸಿಎಂ ಎಂ.ಕೆ.ಸ್ಟಾಲಿನ್, 3,000 ರೂ. ಹಣವನ್ನು ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಿಗೆ ಮುಂಗಡ ಪಾವತಿಯಾಗಿ ನೀಡಲಾಗಿದೆ.  ನಮ್ಮ ಸರ್ಕಾರ ಸಮಯಕ್ಕಿಂತ ಮುಂಚಿತವಾಗಿಯೇ ಫಲಾನುಭವಿಗಳ ಖಾತೆಗಳಿಗೆ ಹಣ ಹಾಕಿದ್ದು, ಯಾವುದೇ ಅಡಚಣೆ ಎದುರಿಸದಂತೆ ನೋಡಿಕೊಂಡಿದೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಏರಿದರೆ ದ್ರಾವಿಡ 2.0 ಸರ್ಕಾರದ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುವ ತಿಂಗಳ ಮೊತ್ತವನ್ನು 2 ಸಾವಿರ ರೂ.ಗೆ ಏರಿಸಲಾಗುವುದು ಸಿಎಂ ಸ್ಟಾಲಿನ್‌ ಭರವಸೆ ನೀಡಿದ್ದಾರೆ. 

More articles

Latest article

Most read