ಮುರುಘಾ ಶ್ರೀಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ : ಶ್ರೀಗಳು ಮತ್ತೆ ಜೈಲಿಗೆ

ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿದ್ದ ತೀರ್ಪನ್ನು ಸುಪ್ರೀಕೋರ್ಟ್ ರದ್ದುಗೊಳಿಸಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.  ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

More articles

Latest article

Most read