ಸಿದ್ಧರಾಮನಹುಂಡಿಯಲ್ಲಿ ಮುಖ್ಯಮಂತ್ರಿ ಮತ ಚಲಾವಣೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ತಮ್ಮ ಸ್ವಗ್ರಾಮ ಸಿದ್ಧರಾಮನಹುಂಡಿಯ ಏಕೈಕ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಸಿದ್ಧರಾಮನಹುಂಡಿ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮವಾಗಿದ್ದು, ಪ್ರತಿ ವರ್ಷ ಅವರು ಇಲ್ಲೇ ಮತ ಚಲಾಯಿಸುತ್ತ ಬಂದಿದ್ದಾರೆ.

ಮತದಾನಕ್ಕೂ ಮುನ್ನ ಶ್ರೀ ಸಿದ್ದರಾಮೇಶ್ವರ, ರಾಮಮಂದಿರಗಳಿಗೆ ಭೇಟಿ ನೀಡಿದ ಸಿದ್ಧರಾಮಯ್ಯ ಪೂಜೆ ಸಲ್ಲಿಸಿದರು.

More articles

Latest article

Most read