ಬೆಂಗಳೂರು ಸೇರಿ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಅಂತೆಯೇ ಸಂಜೆಯಾಗ್ತಿದ್ದಂತೆಯೇ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅನೇಕಲ್ ನಲ್ಲಿ ಹಾಲಿಕಲ್ ಮಳೆಯಾಗುತ್ತಿದೆ.

More articles

Latest article

Most read