ವಿಧಾನ ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council Elections) ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್‌ನಿಂದ ಬೋಸರಾಜು, ಐವಾನ್ ಡಿಸೋಜಾ, ವಸಂತ್ ಕುಮಾರ್, ಬಿಲ್ಕೀಸ್ ಬಾನು‌, ಜಗದೇವ್ ಗುತ್ತೇದಾರ್, ಗೋವಿಂದ್ ರಾಜು, ಯತೀಂದ್ರ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಸಿ.ಟಿ.ರವಿ, ರವಿಕುಮಾರ್, ಎಂ.ಜಿ.ಮೂಳೆ ಆಯ್ಕೆ ಆಗಿದ್ದಾರೆ. ಜೆಡಿಎಸ್‌ನಿಂದ ಜವರಾಯೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

More articles

Latest article

Most read