ಕೇಂದ್ರ ಸಾಹಿತ್ಯ ಅಕಾಡೆಮಿ: ಬಿ.ಆರ್ ಶೃತಿಗೆ ಯುವ, ಕೃಷ್ಣಮೂರ್ತಿಗೆ ಬಾಲ ಪುರಸ್ಕಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2024ನೇ ಸಾಲಿನ ಯುವ ಪುರಸ್ಕಾರ ಮತ್ತು ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ.

ಶ್ರುತಿ ಬಿ.ಆರ್. ಅವರ ಜೀರೋ ಬ್ಯಾಲೆನ್ಸ್ ಕವನ ಸಂಕಲನಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಕೃಷ್ಣಮೂರ್ತಿ ಬಿಳಿಗೆರೆಯವರ ಛೂಮಂತ್ರಯ್ಯನ ಕಥೆಗಳು ಕೃತಿಗೆ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ.

More articles

Latest article

Most read