ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:  ಪೆಟ್ರೋಲ್‌ ಮತ್ತು ಡೀಜೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸುವುದರೊಂದಿಗೆ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಗೆಜೆಟ್‌ ಪ್ರಕಟಣೆ ಹೊರಬಂದಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮಾರಾಟ ತೆರಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

85 ರೂ 93 ಪೈಸೆಯಿದ್ದ ಡೀಸೆಲ್ ಬೆಲೆ 89 ರೂ. 20 ಪೈಸೆಗೆ ಏರಿಕೆಯಾಗಿದ್ದರೆ, 99 ರೂ. 84 ಪೈಸೆಯಿದ್ದ ಪೆಟ್ರೋಲ್ ದರ 103 ರೂಗೆ ಹೆಚ್ಚಳಗೊಂಡಿದೆ.

More articles

Latest article

Most read