ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ,  ಇಬ್ಬರು ಪೆಡ್ಲರ್‌ಗಳ ಬಂಧನ

ಚಲಿಸುತ್ತಿದ್ದ ರೈಲುಗಳ ಮೇಲೆ ಐದು ದಿನಗಳ ಕಾಲ ನಡೆಸಿದ ದಾಳಿಯಲ್ಲಿ 65.47 ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಗಾಂಜಾ ಮೌಲ್ಯ 65,47,900 ರೂ. ಆಗಿದ್ದು, ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿತು. ದಾಳಿಯ ವೇಳೆ ಜಿಆರ್‌ಪಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಿದೆ. 

ಜಿಆರ್‌ಪಿ ಡೆಪ್ಯುಟಿ ಎಸ್ಪಿ, ಬೆಂಗಳೂರು, ರವಿಕುಮಾರ್, ಬೆಂಗಳೂರು ಸರ್ಕಲ್ ಇನ್ಸ್‌ಪೆಕ್ಟರ್ ಎಂಎನ್ ರವಿಶಂಕರ್ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳಾದ ವಸಂತಕುಮಾರ್ ಮತ್ತು ಸತ್ಯಪ್ಪ ವಶಪಡಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

More articles

Latest article

Most read