ಮನಸ್ಸು ಮಾಡಿ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್‌ಗೆ ಬಿಟ್ಟುಕೊಡಿ : ಸಿಎಂ ಸಿದ್ದರಾಮಯ್ಯಗೆ ಚಂದ್ರಶೇಖರಶ್ರೀ ಮನವಿ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ಗೆ ಬಿಟ್ಟುಕೊಡಿ ಎಂದು ಮನವಿ ಮಾಡಿರುವ ಘಟನೆ ನಡೆದಿದೆ.

ವೇದಿಕೆ ಮೇಲೆಯೇ ಮಾತನಾಡಿದ ಅವರು, ನಿಮಗೆ ಅನುಭವ ಇದೆ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದೀರಿ, ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಆಗುತ್ತದೆ. ಈಗ ಡಿಕೆ ಶಿವಕುಮಾರ್ಗೆ ಅವಕಾಶ ಮಾಡಿಕೊಡಿ ಅವರು ಸಿಎಂ ಆಗಲಿ ಎಂದು ಒತ್ತಾಯಿಸಿದ್ದಾರೆ.

ಶ್ರೀಗಳ ಮನವಿ ವಿಚಾರವಾಗಿ ಮಾತಾನಾಡಿದ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

More articles

Latest article

Most read