ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ:‌ ಬಿಬಿಎಂಪಿ ಸ್ಪಷ್ಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.

ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.

ಮುಂದುವರೆದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಸ್ಪಷ್ಟೀಕರಣದ ಪ್ರತಿಯನ್ನು ಲಗತ್ತಿಸಲಾಗಿದೆ.

ಕನ್ನಡ ಪ್ಲಾನೆಟ್

More articles

Latest article

Most read