ಮೊಹರಂ: ಕೆಂಡ ಹಾಯುವಾಗ ಕುಂಡಕ್ಕೆ ಬಿದ್ದು ಸಾವು

Most read

ಮಸ್ಕಿ (ರಾಯಚೂರು): ಮೊಹರಮ್ ಆಚರಣೆ ವೇಳೆ ಕೆಂಡ ಹಾಯುವಾಗ ನಡೆದ ದುರ್ಘಟನೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಬೊಮ್ಮನಾಳದಲ್ಲಿ ಈ ಘಟನೆ ಸಂಭವಿಸಿದೆ.

ಮೊಹರಮ್ ಆಚರಣೆ ಸಂದರ್ಭದಲ್ಲಿ ಕೆಂಡ ಹಾಯುವ ಸಂದರ್ಭದಲ್ಲಿ ವ್ಯಕ್ತಿಯೋರ್ವ ಆಯತಪ್ಪಿ ಕೆಂಡದ ಕೊಂಡಕ್ಕೆ ಬಿದ್ದಿದ್ದಾನೆ. ಕೆಂಡದ ಮೇಲೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

More articles

Latest article