ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ 6 ಜನರ ಮೃತದೇಹ ಪತ್ತೆ

ಅಂಕೋಲಾ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು ನೋವುಗಳ ಸಂಭವಿಸುತ್ತಿವೆ. ಕಳೆ ಎರಡು ದಿನಗಳ ಹಿಂದೆ ಶಿರೂರು ಗುಡ್ಡ ಕುಸಿತ 6 ಜನರು ನಾಪತ್ತೆಯಾಗದ್ದರು. ಈಗ ನಾಪತ್ತೆಯಾದ ಅಷ್ಟು ಮೃತ ದೇಹಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

ಶಿರೂರು ಗುಡ್ಡ ಕುಸಿತದ ವೇಳೆ ಲಾರಿ ಸಮೇತ 45 ವರ್ಷದ ಮುರುಗನ್ ಗಂಗಾವಳಿ ನದಿಯ ನೀರಿಗೆ ಬಿದ್ದಿದ್ದಾರೆ. ಕಾರ್ಯಚರಣೆಯ ವೇಳೆ ಇಬ್ಬರ ಮೃತದೇಹ ಸಿಕ್ಕಿದೆ. ಅದರಲ್ಲೊಬ್ಬರನ್ನು ಗ್ಯಾಸ್ ಟ್ಯಾಂಕರ್ ಚಾಲಕ ಮುರುಗನ್ ಮೃತದೇಹ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯ ಮೃತದೇಹ ಕೂಡ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದು, ಯಾರು ಎಂಬುದು ತಿಳಿದುಬಂದಿಲ್ಲ.

ಪ್ರಕರಣದಲ್ಲಿ ನಾಪತ್ತೆಯಾಗಿದ್ದ 6 ಜನರ ಜೊತೆ ಮತ್ತೊಂದು ಮೃತದೇಹ ಸಿಕ್ಕಿದ್ದು, ಇಲ್ಲಿಯವರೆಗೆ 7 ಮೃತದೇಹ ಸಿಕ್ಕಿದೆ. ಸದ್ಯ ನದಿಯಲ್ಲಿ ಹುಡುಕಾಟದ ಕಾರ್ಯಾಚರಣೆ ಮುಂದುವರೆದಿದೆ.
ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಬಾಲಕಿಯ ಶವ ಕೂಡ ಪತ್ತೆಯಾಗಿದೆ.

More articles

Latest article

Most read