ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ರಾಜ್ಯ ಸರ್ಕಾರ ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. 61 ನಗರ ಸಭೆಗಳಲ್ಲಿನ ಅಧ್ಯಕ್ಷ ಹುದ್ದೆಗಳ ಪೈಕಿ 16ನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಇನ್ನು 15 ಅಧ್ಯಕ್ಷ ಹುದ್ದೆಗಳನ್ನು ಸಾಮಾನ್ಯ ಮಹಿಳೆಯರಿಗೆ ಮೀಸಲು ಮಾಡಲಾಗಿದೆ.

5 ಎಸ್​ಸಿ ಮೀಸಲಾತಿ ನೀಡಲಾಗಿದ್ದರೆ, 5 ಎಸ್​ಸಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. 2 ಎಸ್​ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದರೆ, 2 ಎಸ್​ಟಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ.

ಸರ್ಕಾರ ಹೊರಡಿಸಿರುವ ಮೀಸಲಾತಿ ಆದೇಶ ಪತ್ರವನ್ನ ಡೌನ್‌ಲೋಡ್ ಮಾಡಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

More articles

Latest article

Most read