ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇದೆ, ಹಾಸನದ NR ವೃತ್ತದಲ್ಲಿ ಪ್ರದರ್ಶನ ಮಾಡುತ್ತೇನೆ : ಬಿಜೆಪಿ ಮುಖಂಡ ದೇವರಾಜೇಗೌಡ

ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಕೆಲ ಅಶ್ಲೀಲ ವಿಡಿಯೊ ದಾಖಲೆಗಳು ನನ್ನ ಬಳಿ ಇವೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಈ ವಿಡಿಯೊ ಪ್ರದರ್ಶನ ಮಾಡದಂತೆ 2023ರ ಜುಲೈನಲ್ಲಿ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತಂದಿದ್ದಾರೆ’ ಅವರು ಸರಿ ಇದ್ದಾರೆ ಎಂದ ಮೇಲೆ ಕೋರ್ಟ್ ನಿಂದ ಯಾಕೆ ತಡೆಯಾಜ್ಞೆ ತಂದರು ಎಂದು ಕುಟುಕಿದ್ದಾದೆ.

‘ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ಗೌರವ ಇರುವುದರಿಂದ ವಿಡಿಯೊ ಬಿಡುಗಡೆ ಮಾಡದೇ ಸುಮ್ಮನಿದ್ದೇನೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥ ಆಗಬೇಕಿದ್ದು, ನಂತರ ಎಲ್ಲ ವಿಡಿಯೊಗಳನ್ನು ನಗರದ ಎನ್.ಆರ್. ವೃತ್ತದಲ್ಲಿ ಪ್ರದರ್ಶನ ಮಾಡುತ್ತೇನೆ’ ಎಂದು ಹೇಳಿದ್ದಾರೆ.

More articles

Latest article

Most read