ಮಲಯಾಳಂ ನಟ ಹಾಗೂ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ನಟಿಯ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ರಾತ್ರಿ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೊಸ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಅಪರಾಧ ನಡೆದಿರುವುದರಿಂದ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

More articles

Latest article

Most read