ಚಾರ್ಜ್‌ಶೀಟ್‌ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ದರ್ಶನ್‌ ಕೋರ್ಟ್‌ಗೆ ಅರ್ಜಿ

ರೇನುಕಾಸ್ವಾಮಿ ಕೊಲೆ ಪ್ರಲರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ನಟ ದರ್ಶನ್‌ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ ಎಂಬವ ಮಾಹಿತಿ ತಿಳಿದು ಬಂದಿದೆ.

ಕಳೆದ ವಾರ ದರ್ಶನ್‌ ಸೇರಿ 17ಜನ ಆರೋಪಿಗಳ ಮೇಲೆ ದೋಷಾರೋಪ ಪಟ್ಟಿಯನ್ನು ಸಿದ್ದಪಡಿಸಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್‌ ಪರ ವಕೀಲರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆಯಲ್ಲಿ ಯಾರ ಪಾತ್ರ ಏನಿದೆ ಎನ್ನುವುದರ ಸಂಪೂರ್ಣವಾದ ವಿವರ ಚಾರ್ಜ್‌ಶೀಟ್‌ನಲ್ಲಿದೆ. ಕಳೆದ ವಾರ ದರ್ಶನ್‌ ಅವರು ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಜೈಲಿನ ನಿಯಮದ ಪ್ರಕಾರ ಅವರಿಗೆ ಟಿವಿ ನೀಡಲಾಗಿತ್ತು.

More articles

Latest article

Most read