ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ ಸ್ವೀಕರಿಸಲು ಮುಹೂರ್ತ ಫಿಕ್ಸ್‌

ನಿಯೋಜಿತ ಮುಖ್ಯಮಂತ್ರಿ ಅತಿಶಿ ಸಿಂಗ್ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು AAP ಮೂಲಗಳು ಹೇಳಿವೆ. ಈ ಮೊದಲು ಸೆಪ್ಟೆಂಬರ್ 26-27ರ ವಿಶೇಷ ಅಧಿವೇಶನ ವೇಳೆ ಪ್ರಮಾಣ ವಚನ ಸ್ವೀಕರಿಸಲು ಚಿಂತಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಸಲಹೆ ಮೇರೆಗೆ ಶನಿವಾರ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದೆ.

ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ಯೋಜಿಸಿತ್ತು. ಬಳಿಕ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಲಾಗಿದೆ. 

More articles

Latest article

Most read