ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಒತ್ತಾಯ

ಕೋಲಾರ: ಜಾತಿ ನಿಂದನೆ ಹಾಗೂ ಬೆದರಿಕೆ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನನ  ವಿರುದ್ಧ ಕಠಿಣ ಕ್ರಮ  ಜರುಗಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರಿಗೆ ಮನವಿ ಸಲ್ಲಿಸಲಾಗಿದೆ.

ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ನೇತ್ರತ್ವದಲ್ಲಿ ದೂರು ಸಲ್ಲಿಸಿದ ಪದಾಧಿಕಾರಿಗಳು.

ಮುನಿರತ್ನ ವಿರುದ್ಧ ಸರ್ಕಾರ ಈಗಾಗಲೇ ಎಸ್ ಐಟಿ ರಚನೆ ಮಾಡಿದೆ. ಅವರು ಸಾಕಷ್ಟು ಪ್ರಭಾವಿ ರಾಜಕಾರಣಿಯಾಗಿರುವುದರಿಂದ ಕಾನೂನು ಕ್ರಮ ಮತ್ತಷ್ಟು ಬಿಗಿಗೊಳಿಸುವಂತೆ ಒತ್ತಾಯಿಸಿ  ಆಗ್ರಹಿಸಿದೆ.

More articles

Latest article

Most read