ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೆ ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Most read

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಬೆನ್ನಲ್ಲೇ ಇಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ. 

More articles

Latest article