ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ರಾಂಪುರ ಗ್ರಾಮದ ಮಿಥುನ್(11) ಎಂನ ಮೃತ ಬಾಲಕ, ಟ್ಯೂಷನ್‌ಗೆ ತೆರಳುವ ವೇಳೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿವೆ. ತಲೆ, ಕೆನ್ನೆ ಹಾಗೂ ಮೈಯೆಲ್ಲಾ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ಆಟೋ ಚಾಲಕ ರಾಜಪ್ಪ ಬಾಲಕನ ರಕ್ಷಣೆಗೆ ಮುಂದಾಗಿದ್ದು, ಗಾಯಾಳು ಬಾಲಕ ಮಿಥುನ್‌ಗೆ ರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಬಾಲಕನ ಸ್ಥಿತಿ ಗಂಭೀರವಾದ ಹಿನ್ನೆಲೆ ಆತನನ್ನು ಬಳ್ಳಾರಿ ವಿಮ್ಸ್‌ಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮಿಥುನ್ ಸಾವಿಗೀಡಾಗಿದ್ದಾನೆ.ಈ ಕುರಿತು ಪ್ರಕರಣ ದಾಖಲಾಗಿದೆ.

More articles

Latest article

Most read