ನೈತಿಕ ಹೊಣೆ ಹೊತ್ತು CM ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ : ಸಂಸದ ಯದುವೀರ್ ಒಡೆಯರ್

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಬೆಂಗಳೂರಿನಿಂದ ಮೈಸೂರಿ‌ನವರೆಗೆ ಪಾದಯಾತ್ರೆ ‌ನಡೆಸಿದ್ದೇವೆ.
ಇದೀಗ ಮುಡಾ ಮೇಲೆ ಇಡಿ ದಾಳಿ ‌ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ ಅವರು ಈ ಬಗ್ಗೆ ರಾಜ್ಯಪಾಲರಿಗೂ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

More articles

Latest article

Most read