ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಆಸ್ಪತ್ರೆಗೆ ದಾಖಲು

Most read

ಮಾಜಿ ಮುಖ್ಯಮಂತ್ರಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

More articles

Latest article