ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ

Most read

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

More articles

Latest article