ಶಿಗ್ಗಾಂವಿಯಲ್ಲಿ ಮತಗಟ್ಟೆಗೆ ಪೂಜೆ ಸಲ್ಲಿಸಿ ಮತದಾನ ಆರಂಭ

ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್‌ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.

ಇದೇ ತಿಂಗಳ 23 ಕ್ಕೆ ಉಪಚುನಾವಣೆಯ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

More articles

Latest article

Most read