ವಯನಾಡು: ಪ್ರಿಯಾಂಕಾ ಗಾಂಧಿ 60,500 ಮತಗಳ ಭರ್ಜರಿ ಮುನ್ನೆಡೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 60,500 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇದೀಗ ಅವರ ಸಹೋದರಿ ಗೆಲುವಿನ ಹಾದಿಯಲ್ಲಿದ್ದಾರೆ.

More articles

Latest article

Most read