ಭರತ್, ಯೋಗೇಶ್ವರ್, ಅನ್ನಪೂರ್ಣ ಮುನ್ನೆಡೆ

ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 998 ಮತಗಳ ಮುನ್ನಡೆ. ಕಾಂಗ್ರೆಸ್ ನ ಯೂಸುಫ್ ಪಠಾಣ್ ಗೆ ಹಿನ್ನಡೆ.

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 38,373 ಮತ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 38,340 ಮತ. 8ನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ. ಚನ್ನಪಟ್ಟಣದಲ್ಲಿ ಕೈ ಅಭ್ಯರ್ಥಿ ಯೋಗೇಶ್ವರ್ ಮುನ್ನೆಡೆ

More articles

Latest article

Most read