Election Result : 8 ನೇ ಸುತ್ತಿನ ಮತಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ ಮುನ್ನೆಡೆ

ಶಿಗ್ಗಾಂವಿ : ಇಡೀ ರಾಜ್ಯವೇ ತಿರುಗಿ ನೋಡುವಂತ ಕ್ಷೇತ್ರವಾಗಿರುವ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ 500 ಮತಗಳ ಮುನ್ನೆಡೆಯನ್ನು ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಇಲ್ಲಿಯವರೆಗಿನ ಮತಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರಾ ಪೈಪೋಟಿಯಲ್ಲಿದ್ದ ಕ್ಷೇತ್ರದಲ್ಲಿ 8ನೇ ಸುತ್ತಿನ ಮತಎಣಿಕೆಯಲ್ಲಿ ಭರತ್ ಬೊಮ್ಮಾಯಿ ಹಿನ್ನೆಡೆ ಅನುಭವಿಸುತ್ತಿದ್ದಾರೆ
ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ 500 ಮತಗಳ ಮುನ್ನೆಡೆಗೆ ದಾಪುಗಾಲಿಟ್ಟಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ 500 ಮತಗಳ ಹಿನ್ನೆಡೆಯಲ್ಲಿದ್ದಾರೆ.

More articles

Latest article

Most read