ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಅವರು 9230 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು