ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನ ಯಾಸೀರ್ ಪಠಾಣ್ ಗೆಲುವು

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 74,870 ಮತ ಗಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.

ಈ ಕ್ಷೇತ್ರದಲ್ಲಿ 2023ರಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದರು.ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ರಾಜೀನಾಮೆ ಸಲ್ಲಿಸಿದ್ದರು.

More articles

Latest article

Most read