=ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ಉತ್ತರ ವೃತ್ತ ಅಟ್ಟೂರು ಯಲಹಂಕ ಎಂಯುಎಸ್ ಎಸ್ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ 13.12.2024 (ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕೋರಮಂಗಲ ವಿಭಾಗದಲ್ಲಿ ಮತ್ತು ಕೆ.ಎಂ.ಎಫ್, ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407 ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಮಪಿ ರಸ್ತೆ, ಕರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ ಮೆಂಟ್ ಆರ್.ಎಂ.ಝೆಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಅಟ್ಟೂರು ಯಲಹಂಕ ಎಂಯುಎಸ್ ಎಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”