ಬೆಂಗಳೂರು: ಅಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದರು ಇಂದು ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ನೀಡಬೇಕೆಂದು ಮತ್ತು ಪಂಜಾಬ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದಲ್ಲೇವಾಲಾ ಅವರ ಜೀವವನ್ನು ಉಳಿಸುವಂತೆ ಮತ್ತು ಕೃಷಿ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಧರಣಿ ನಡೆಸಿದರು.
ಶಾಸಕ ಬಿ.ಆರ್. ಪಾಟೀಲ್ ಧರಣಿ