ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ವಿದ್ಯುತ್‌  ವ್ಯತ್ಯಯ

Most read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10 ರಿಂದ ಮಧ್ಯಾಹ್ನ3:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಕ್ಷತ್ರ ಅಪಾರ್ಟ್ ಮೆಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಬ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್, ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋ ವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ವೋ, ಐವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್   ಮತ್ತು ಸುತ್ತ ಮುತ್ತಲಿನ ಪ್ರದೇಶಗಳು”.

More articles

Latest article