ಬೆಂಗಳೂರು : 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಚ್.ಎಸ್.ಆರ್. ವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 13.01.2025 (ಸೋಮವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆYವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ”.