ಬೆಂಗಳೂರಿನ ಜಾಲಹಳ್ಳಿ,  ಲಗ್ಗೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

Most read

ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 2.03.2025, ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗೃಹಲಕ್ಷ್ಮಿ ಅಪಾರ್ಟ್ ಮೆಂಟ್, ಎಸ್ ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇ ಔಟ್, ಕೆಂಪಯ್ಯ ಲೇ ಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್ ಟಿಟಿಎಫ್ ಸರ್ಕಲ್, ಗಣಪತಿ ನಗರ ಮುಖ್ಯ ರಸ್ತೆ, ಪೋಲಿಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥೀಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ, ಬೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇ ಔಟ್, ಎಫ್ ಎಫ್ ಲೇಔಟ್, ಎನ್ ಎಸ್ ಲೇಔಟ್, ಕೆ.ಜಿ. ಲೇಔಟ್, ರಾಜೀವ್ ಗಾಂಧಿ ನಗರ ಬಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ, ಪೀಣ್ಯ 4 ನೇ ಹಂತ, 4ನೇ ಮುಖ್ಯ, 8ನೇ ಕ್ರಾಸ್, ಹೆಚ್ ಎಂಟಿ, ಬಿ.ಎಂ.ಟಿ. ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್ ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಷನ್, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್ ಬಿ ಲೇ ಔಟ್, ರಾಜೇಶ್ವರಿ ನಗರ, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯೂಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆ, 3 ನೇ ಹಂತ, ರಾಜಗೋಪಾಲ್ ನಗರ ಕಸ್ತೂರಿ ಬಡಾವಣೆ, ಜೆಕೆ ಡಬ್ಲ್ಯೂ ಲೇ ಔಟ್, ಎಕ್ಸಿಸ್ ಆಸ್ಪತ್ರೆ, ಪೀಣ್ಯ ಗ್ರಾಮ ರಸ್ತೆ. 4ನೇ ಬ್ಲಾಕ್, 2ನೇ ಬ್ಲಾಕ್, MEI ಕಾರ್ಖಾನೆ, 10ನೇ ಕ್ರಾಸ್, 1ನೇ ಹಂತ, ಪೀಣ್ಯ ಕೈಗಾರಿಕಾ ಪ್ರದೇಶ, ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನು ಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್ ಸಿಎಲ್ ರೋಡ್, ಮೆರಲ್ ಫ್ಯಾಕ್ಟ್ರಿ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿರ್ ರಸ್ತೆ, ಸನ್‌ ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್ ಮತ್ತು ಕಾವೇರಿ ಮಾಲ್, ಪೀಣ್ಯ 10 ನೇ ಮುಖ್ಯ, 11 ನೇ ಮುಖ್ಯ ಉಡುಪಿ ಹೋಟೆಲ್, ಐಆರ್ ಪಾಲಿಟೆಕ್ನಿಕ್‌ ರಸ್ತೆ, ಲಕ್ಷ್ಮಿದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6 ನೇ, 7 ನೇ,8 ನೇ 9 ನೇ ಕ್ರಾಸ್, 1 ನೇ ಹಂತ ಪಿಐಎ 7 ನೇ ಕ್ರಾಸ್, 1 ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಹತ್ತಿರ, ಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

More articles

Latest article