ಬಜೆಟ್ ಹೈಲೈಟ್ಸ್:2 ವರ್ಷಗಳಲ್ಲಿ ಒಟ್ಟು 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ

Most read

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

• ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.
• ಜಲ ಜೀವನ್ ಮಿಷನ್ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 6,050 ಕೋಟಿ ರೂ. ಅನುದಾನ.
• ʻಕಲ್ಯಾಣ ಪಥʼ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ಕಾಮಗಾರಿ ಶೀಘ್ರ ಪೂರ್ಣ.
• ಗ್ರಾಮ ಪಂಚಾಯತಿ ಮಟ್ಟದ ಅರಿವು ಕೇಂದ್ರಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮರ್ಥ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ.
• ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್ಗಳ ಸ್ಥಾಪನೆ.
• ಗ್ರಾಮ ಪಂಚಾಯತಿಗಳಲ್ಲಿ “ಇ-ಸ್ವತ್ತು ಅಭಿಯಾನ” ಆರಂಭ. ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಣೆ. ಹಿರಿಯ ಅಧಿಕಾರಿಗಳಿಂದ “ಗ್ರಾಮ ಪಂಚಾಯತಿ ದತ್ತು” ಕಾರ್ಯಕ್ರಮ ಆರಂಭ.
• ನೀರು ಸರಬರಾಜು ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿ.

ಯೋಜನೆ

• ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ.
• ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಯೋಜನೆ
• ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ.
• ಯೋಜನಾ ಇಲಾಖೆಯ ವ್ಯಾಪ್ತಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರ.

ನಗರಾಭಿವೃದ್ಧಿ

• ಬಿ.ಬಿ.ಎಂ.ಪಿ.ಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದಾಗಿ 4556 ರೂ.ಕೋಟಿಗಳ ಆದಾಯ ಗಳಿಕೆ. ಜಾಹೀರಾತು
ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ.
• 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (Tunnel) ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.
• ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್-ಡೆಕ್ಕರ್ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
• “ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ ೨೧ ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
• ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
• ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
• ಕಾವೇರಿ ೬ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ
• BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
ಬೆಂಗಳೂರು ಬಿಸ್ನೆಸ್ ಕಾರಿಡಾರ್ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ. ಯೋಜನೆ.
• ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ.

ಪೌರಾಡಳಿತ

• ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ದಿಗೆ UIDF ಮೂಲಕ 600 ಕೋಟಿ ರೂ. ಅನುದಾನ.
• ರಾಯಚೂರು, ಬೀದರ್ ಮತ್ತು ಹಾಸನ ನಗರಸಭೆಗಳು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ. ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆ.
• ನಗರೋತ್ಥಾನ 4ನೇ ಹಂತದ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಅನುದಾನ.
• ನಾಗರಿಕ ಸೇವೆಗಳ ಪಾವತಿ ಹಾಗೂ ತೆರಿಗೆಗಳನ್ನು online payment ಮೂಲಕ ಸಂಗ್ರಹಿಸುವ ವ್ಯವಸ್ಥೆ ಅಭಿವೃದ್ಧಿ.
• ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ E-Office ವ್ಯವಸ್ಥೆ ಕಡ್ಡಾಯ.
• ರಾಮನಗರ ಮತ್ತು ಉಲ್ಲಾಳಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿ.
• ಅಮೃತ್‌-2.0 ಯೋಜನೆಯಡಿ 233 ಕುಡಿಯುವ ನೀರು ಯೋಜನೆ ಅನುಷ್ಠಾನ.
• 142 ಕೋಟಿ ರೂ. ವೆಚ್ಚದಲ್ಲಿ ಎಂಟು ಪಟ್ಟಣಗಳಲ್ಲಿ ಒಳಚರಂಡಿ ಯೋಜನೆ ಅನುಷ್ಟಾನ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
• ವಿಜಯಪುರ ವಿಮಾನ ನಿಲ್ದಾಣ 2025-26 ಕಾರ್ಯಾರಂಭ.
• ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗಳಿಗೆ 53 ಕೋಟಿ ರೂ. ಅನುದಾನ ಬಿಡುಗಡೆ.
• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ಭೂ ಸ್ವಾಧಿನ ಪ್ರಕ್ರಿಯೆ ಜಾರಿಯಲ್ಲಿದೆ
• ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ 319 ಕೋಟಿ ರೂ. ಅನುದಾನ ಬಿಡುಗಡೆ.
• 2025-26ನೇ ಸಾಲಿನಲ್ಲಿ, ರೈಲ್ವೇ ಯೋಜನೆಗಳಿಗೆ 600 ಕೋಟಿ ರೂ. ಮೀಸಲು.
• ರೈಲ್ವೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ.
• ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣಕ್ಕೆ 406 ಕೋಟಿ ರೂ. ಅನುದಾನ.
• ಬೆಂಗಳೂರು ಉಪನಗರ ರೈಲ್ವೆ ಯೋಜನೆ 15,767 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
• ಜಲಸಾರಿಗೆ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ಅಭಿವೃದ್ದಿ ಮತ್ತು ಪ್ರವಾಸೋದ್ಯಮಕ್ಕೆ ಅನುಮೋದನೆ.
• ಕಡಲು ಕೊರೆತ ತಡೆಗಟ್ಟಲು ಶೋರ್ಲೈನ್ ಮ್ಯಾನೇಜ್ಮೆಂಟ್ ಪ್ಲಾನ್ ಪ್ರಕಾರ ಹಂತಹಂತವಾಗಿ ಕಾಮಗಾರಿ ಅನುಷ್ಠಾನ.
• ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರ ಸ್ಥಾಪನೆ.
• ದೇವನಹಳ್ಳಿಯಲ್ಲಿ 407 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.

ಲೋಕೋಪಯೋಗಿ

• 1,೮೫0 ಕಿ.ಮೀ. ರಾಜ್ಯ ಹೆದ್ದಾರಿ ಹಾಗೂ ೨,೫೭೦ ಕಿ.ಮೀ. ಜಿಲ್ಲಾ ರಸ್ತೆಗಳನ್ನು ರೂ. ೪,೮೪೮ ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಕ್ರಮ.
• ರಾಯಚೂರು ಹಾಗೂ ಬೈಲಹೊಂಗಲ ಪಟ್ಟಣದ ರಿಂಗ್ ರೋಡ್, ವಾಗ್ದಾರಿ-ರಿಬ್ಬನ್ಪಲ್ಲಿ ಮತ್ತು ಮದ್ದೂರು ರಸ್ತೆಯ ಅಗಲೀಕರಣದ ಕಾಮಗಾರಿಗಳ ವಿಸ್ತೃತ ಅಂದಾಜು ತಯಾರಿಕೆ.
• ದಕ್ಷಿಣ ಕನ್ನಡ, ವಿಜಯಪುರ, ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟು 6 ಸೇತುವೆ ನಿರ್ಮಾಣಕ್ಕೆ ಅನುಮೋದನೆ.
• ಶಿಥಿಲಾವಸ್ಥೆಯಲ್ಲಿರುವ 39 ಸೇತುವೆಗಳ ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಸಾವಿರ ಕೋಟಿ ರೂ. ಯೋಜನೆ.
• ಕೊಡಗು ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಗಳ ಪುನರ್ ನಿರ್ಮಾಣ.
• ರಾಯಚೂರು-ಸಿಂಧನೂರು ರಸ್ತೆ ಅಭಿವೃದ್ಧಿಯ 1,696 ಕೋಟಿ ರೂ. ಮೊತ್ತದ ಕಾಮಗಾರಿ ಈ ವರ್ಷ ಪೂರ್ಣ.
• ದೇವನಹಳ್ಳಿಯಿಂದ ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 3,190 ಕೋಟಿ ರೂ. ಮೊತ್ತದ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕು.
• SHDP ಹಂತ-5 ರಡಿ ಪ್ರಸಕ್ತ ಸಾಲಿನಲ್ಲಿ 1,317 ಕಿ.ಮೀ ಉದ್ದದ ರಸ್ತೆ ಪೂರ್ಣಗೊಳಿಸಲು ಕ್ರಮ.
• ಕೆಶಿಪ್-4 ಯೋಜನೆಯಡಿ 5,736 ಕೋಟಿ ರೂ. ವೆಚ್ಚದಲ್ಲಿ 875 ಕಿ.ಮೀ ಉದ್ದದ ೧೧ ರಸ್ತೆಗಳನ್ನು ಅಭಿವೃದ್ದಿಗೊಳಿಸಲು ಕ್ರಮ.
ಇಂಧನ
• “ಗೃಹ ಜ್ಯೋತಿ” ಯಡಿ ಇದುವರೆಗೆ 9657 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ 10,100 ಕೋಟಿ ರೂ. ಬಿಡುಗಡೆಗೆ ಕ್ರಮ.
ನೀರಾವರಿ ಪಂಪ್ಸೆಟ್ ವಿದ್ಯುತ್ ಸರಬರಾಜಿಗೆ ಸಹಾಯಧನದಡಿ 33.84 ಲಕ್ಷ ಪಂಪ್ಸೆಟ್ಗಳಿಗೆ 16,021 ಕೋಟಿ ರೂ. ನೆರವು
• ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆ
• 2 ಸಾವಿರ ಅಭ್ಯರ್ಥಿಗಳಿಗೆ ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳ ಅಲ್ಪಾವಧಿ ತರಬೇತಿ ನೀಡಲು ಕ್ರಮ.
• ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸಲು ರಾಜ್ಯಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ʼ ಸೊಸೈಟಿ ಸ್ಥಾಪನೆ.
• ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ.
• ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ
• ಪಿ.ಎಮ್‌. ಸ್ವ-ನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಣೆಗೆ ಪಡೆಯುವ ಒಂದು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 8 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.
• 25 ಕೋಟಿ ರೂ. ವೆಚ್ಚದಲ್ಲಿ ಸೇಡಂ ಸರ್ಕಾರಿ ITI ಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಣ.
• ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
• ಗ್ರಾಮೀಣ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ ಪಡಿಸುವ 5200 ಕೋಟಿ ರೂ. ವೆಚ್ಚದ ಪ್ರಗತಿ ಪಥ ರಸ್ತೆ ಯೋಜನೆ ಪ್ರಸ್ತುತ ಸಾಲಿನಿಂದ ಅನುಷ್ಠಾನ.
• ಜಲ ಜೀವನ್ ಮಿಷನ್ ಯೋಜನೆಗೆ ಪ್ರಸ್ತುತ ಸಾಲಿನಲ್ಲಿ 6,050 ಕೋಟಿ ರೂ. ಅನುದಾನ.
• ʻಕಲ್ಯಾಣ ಪಥʼ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ಕಾಮಗಾರಿ ಶೀಘ್ರ ಪೂರ್ಣ.
• ಗ್ರಾಮ ಪಂಚಾಯತಿ ಮಟ್ಟದ ಅರಿವು ಕೇಂದ್ರಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮರ್ಥ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ.
• ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್ಗಳ ಸ್ಥಾಪನೆ.
• ಗ್ರಾಮ ಪಂಚಾಯತಿಗಳಲ್ಲಿ “ಇ-ಸ್ವತ್ತು ಅಭಿಯಾನ” ಆರಂಭ. ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಣೆ. ಹಿರಿಯ ಅಧಿಕಾರಿಗಳಿಂದ “ಗ್ರಾಮ ಪಂಚಾಯತಿ ದತ್ತು” ಕಾರ್ಯಕ್ರಮ ಆರಂಭ.
• ನೀರು ಸರಬರಾಜು ಮೂಲಭೂತ ಸೌಕರ್ಯ ನಿರ್ವಹಣೆಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶ ಅಭಿವೃದ್ಧಿ.

ಯೋಜನೆ

• ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ ಆಧರಿಸಿ ಸೂಕ್ತ ಕ್ರಮ.
• ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಮೊತ್ತದ ಯೋಜನೆ
• ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ 83 ಕೋಟಿ ರೂ. ಅನುದಾನ.
• ಯೋಜನಾ ಇಲಾಖೆಯ ವ್ಯಾಪ್ತಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರ.

ನಗರಾಭಿವೃದ್ಧಿ

• ಬಿ.ಬಿ.ಎಂ.ಪಿ.ಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದಾಗಿ 4556 ರೂ.ಕೋಟಿಗಳ ಆದಾಯ ಗಳಿಕೆ. ಜಾಹೀರಾತು
ಉಪ-ವಿಧಿಗಳು 2025ರ ಅನುಷ್ಠಾನದಿಂದ ವಾರ್ಷಿಕ 750 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದೆ.
• 40000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಸುರಂಗ ಮಾರ್ಗ (Tunnel) ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರದಿಂದ ಬಿ.ಬಿ.ಎಂ.ಪಿಗೆ 19 ಸಾವಿರ ಕೋಟಿ ರೂ. ಗ್ಯಾರಂಟಿ ಒದಗಿಸಲಾಗುವುದು.
• ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 40.50 ಕಿ.ಮಿ. ಉದ್ದದ ಡಬಲ್-ಡೆಕ್ಕರ್ ಮೇಲು ಸೇತುವೆಯನ್ನು 8916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
• “ಬ್ರ್ಯಾಂಡ್ ಬೆಂಗಳೂರು” ಯೋಜನೆಯಡಿ, 1,800 ಕೋಟಿ ರೂ. ಮೊತ್ತದ ೨೧ ಯೋಜನೆಗಳಿಗೆ ಅನುಮೋದನೆ. 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
• ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
• ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
• ಕಾವೇರಿ ೬ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ
• BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
• ಬೆಂಗಳೂರು ಬಿಸ್ನೆಸ್ ಕಾರಿಡಾರ್ 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ
27 ಸಾವಿರ ಕೋಟಿ ರೂ. ಯೋಜನೆ.
• ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ.

ಪೌರಾಡಳಿತ

• ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ದಿಗೆ UIDF ಮೂಲಕ 600 ಕೋಟಿ ರೂ. ಅನುದಾನ.
• ರಾಯಚೂರು, ಬೀದರ್ ಮತ್ತು ಹಾಸನ ನಗರಸಭೆಗಳು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ. ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆ.
• ನಗರೋತ್ಥಾನ 4ನೇ ಹಂತದ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಅನುದಾನ.
• ನಾಗರಿಕ ಸೇವೆಗಳ ಪಾವತಿ ಹಾಗೂ ತೆರಿಗೆಗಳನ್ನು online payment ಮೂಲಕ ಸಂಗ್ರಹಿಸುವ ವ್ಯವಸ್ಥೆ ಅಭಿವೃದ್ಧಿ.
• ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ E-Office ವ್ಯವಸ್ಥೆ ಕಡ್ಡಾಯ.
• ರಾಮನಗರ ಮತ್ತು ಉಲ್ಲಾಳಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿ.
• ಅಮೃತ್‌-2.0 ಯೋಜನೆಯಡಿ 233 ಕುಡಿಯುವ ನೀರು ಯೋಜನೆ ಅನುಷ್ಠಾನ.
• 142 ಕೋಟಿ ರೂ. ವೆಚ್ಚದಲ್ಲಿ ಎಂಟು ಪಟ್ಟಣಗಳಲ್ಲಿ ಒಳಚರಂಡಿ ಯೋಜನೆ ಅನುಷ್ಠಾನ.

More articles

Latest article