ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ: ನಿಮ್ಮ ಬಡಾವಣೆಯಲ್ಲಿ ಕರೆಂಟ್ ಇರಲಿದೆಯೇ ಪರೀಕ್ಷಿಸಿಕೊಳ್ಳಿ

Most read

 ದಿನಾಂಕ 18.11.2025, ನಾಳೆ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ “66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೋಲೀಸ್ ಕ್ವಾಟ್‌ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ‍್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ‍್ಡ್ ಮತ್ತು ಬೆಂಚ್ ರಾಯಲ್ ವುಡ್, ರ‍್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳು ”

ಆಡುಗೋಡಿ ವ್ಯಾಪಪ್ತಿಯಲ್ಲೂ ವಿದ್ಯುತ್‌ ವ್ಯತ್ಯಯ:

ಆಡುಗೋಡಿ ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌  ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್‌ ವ್ಯತ್ಯಯವಾಗಲಿರುವ ಪ್ರದೇಶಗಳು : ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್‌, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್‌, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ರಂಗದಾಸಪ್ಪ  ಲೇಔಟ್‌, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ  ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್  ಅಡ್ಮಿನಿಸ್ಟ್ರೇಟಿವ್  ಬ್ಲಾಕ್,  ಬಂಡೆ ಸ್ಲಮ್, ಸುಣ್ಣದಕಲ್ಲು,  ಬೃಂದವನ  ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್‌ ,   ಎನ್ ಡಿ ಆರ್ ಐ, ಪೋಲಿಸ್ ವಸತಿ  ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು. 

More articles

Latest article