ನಾಲ್ಕು ಮೇಲ್ಮನೆ ಸ್ಥಾನಗಳಿಗೆ ಚುನಾವಣೆ: ಪುಟ್ಟಣ್ಣ ಸೇರಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌

Most read

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. 2026ರ ನವೆಂಬರ್‌ ನಲ್ಲಿ ಈ ಚುನಾವಣೆಗಳು ನಡೆಯಲಿವೆ. 4 ಅಭ್ಯರ್ಥಿಗಳ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಹೀಗಿದೆ:

ಬೆಂಗಳೂರು ಶಿಕ್ಷಕರ ಕ್ಷೇತ್ರ– ಪುಟ್ಟಣ್ಣ

ಈಶಾನ್ಯ ಶಿಕ್ಷಕರ ಕ್ಷೇತ್ರ– ಶರಣಪ್ಪ ಮತ್ತೂರ್

ಪಶ್ಚಿಮ ಪದವೀದರ ಕ್ಷೇತ್ರ– ಮೋಹನ್ ಲಿಂಬಿಕಾಯಿ

ಆಗ್ನೇಯ ಪದವೀಧರ ಕ್ಷೇತ್ರ– ಶಶಿ ಹುಲಿಕುಂಟೆಮಠ

More articles

Latest article