Saturday, January 24, 2026

ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ; ಜ.27ರಿಂದ ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜನವರಿ.27 ರಿಂದ ಫೆಬ್ರವರಿ. 2 ರವರೆಗೆ ನಡೆಯಲಿದೆ.

ಜ.27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ಗಂಟೆಯವರೆಗೆ ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಇಂಗ್ಲಿಷ್‌(ಎನ್‌ಸಿಇಆರ್‌ಟಿ), ಸಂಸ್ಕೃತ ಪರೀಕ್ಷೆ ನಡೆಯಲಿದೆ. ಜ.28 ರಂದು ಗಣಿತ, 29 ರಂದು ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ, 30 ರಂದು ತೃತೀಯ ಭಾಷೆ ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಭಾಷಾ ಪರೀಕ್ಷೆ ನಡೆಯಲಿದೆ.

ಜ.31 ರಂದು ವಿಜ್ಞಾನ, ಫೆ.2ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದ ಎಂದು ಪ್ರೌಢಶಾಲಾ ನಿರ್ದೇಶಕರು ತಿಳಿಸಿದ್ದಾರೆ.

More articles

Latest article

Most read