ಭೈರತಿ ಬಸವರಾಜ್ ಗೆ ಹಿನ್ನಡೆ : ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬುಧವಾರ ಹೈಕೋರ್ಟ್ ತಿರಸ್ಕರಿಸಿತ್ತು.
ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು.

ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ತಲೆ ಮರೆಸಿಕೊಂಡಿದ್ದು ದುಬೈಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ

More articles

Latest article

Most read