ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.

ಮಾ.11 ರಂದು ಕೂಲಿ ಕೆಲಸಕ್ಕೆ ಬಂದಿರುವ ಉತ್ತರ ಪ್ರದೇಶ ಮೂಲದ ನರೇಶ್(41) ಎಂಬಾತನು ಏನೂ ಅರಿಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. 

ಆರೋಪಿಯನ್ನು ಪೋಕ್ಸೊ ಕಾಯ್ದೆ ಅಡಿಯಲ್ಲಿ  ಬಂಧಿಸಲಾಗಿದೆ.  ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article

Most read