ಯಲಬುರ್ಗಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ; ಮುಖ್ಯಮಂತ್ರಿಗಳಿಗೆ ಸನ್ಮಾನ

ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಭರಪೂರ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳನ್ನು ನೀಡಿ ಕ್ಷೇತ್ರದ ಮಹಿಳಾ ಸಬಲೀಕರಣಕ್ಕೆ ವ್ಯಾಪಕ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಬಸವರಾಜ ರಾಯರೆಡ್ಡಿಯವರ ನೇತೃತ್ವದಲ್ಲಿ ಯಲಬುರ್ಗಾ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಮಹಿಳಾ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.

More articles

Latest article

Most read