ನವದೆಹಲಿ : ಗುರುವಾರ ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಒಮಾನ್ನ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಮತ್ತು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.
ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ. ಈ ಪ್ರದೇಶದಲ್ಲಿನ ಸಂಘರ್ಷದ ಉಲ್ಬಣವನ್ನು ಶಮನಗೊಳಿಸಲು ಮತ್ತು ನಂತರದ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಒಲವು ತೋರಿದರು. ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ನೌಕಾಯಾನದ ಅಗತ್ಯತೆ ಕುರಿತು ಚರ್ಚಿಸಿದ್ದಾರೆ.
ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ನಂತರದ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುವುದು ಹಾಗೂ ಎಲ್ಲಾ ಅಗತ್ಯಗಳನ್ನು ನೀಡಲು ಒಪ್ಪಿರುವುದಾಗಿ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಮೂರು ದೇಶಗಳ ಪ್ರಧಾನಿಗಳೊಂದಿಗೆ ನರೇಂದ್ರ ಮೋದಿ ಮಾತುಕತೆ
ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚೆ