ಕಾಂಗ್ರೆಸ್‌ ಪಕ್ಷದಿಂದ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು :  ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು  ಅಮಾನತು ಮಾಡಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಮಾನತು ಆದೇಶ ಹೊರಡಿಸಿದ್ದಾರೆ. 

ಇತ್ತೀಚೆಗೆ  ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್‌ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.

ಇದು ಸಿಎಂ ಸಿದ್ದರಾಮಯ್ಯ ಬಣಕ್ಕೆ ಮತ್ತೆ ಪೆಟ್ಟು ಬಿದ್ದಿದೆ. ಕಾಂಗ್ರೆಸ್​​ ಪಕ್ಷಕ್ಕೆ ಮುಸ್ಲಿಂ ನಾಯಕರೇ ಬಲ, ಮುಸ್ಲಿಂರಿಗೂ ಕಾಂಗ್ರೆಸ್​​​​ ಬೇಕು, ಅದರೂ ಇಂತಹ ಚಟುವಟಿಕೆ ನಡೆದಿರುವುದು ವಿಪರ್ಯಾಸ.

More articles

Latest article

Most read