ಬೆಂಗಳೂರು : ಶಾಸಕ ಎನ್.ಎ. ಹ್ಯಾರಿಸ್ ನಿವಾಸ್ ಮನೆ ಹಾಗೂ ಪುತ್ರ ಮೊಹಮದ್ ನಲಪಾಡ್ ಮನೆಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ.
ಅಶೋಕ ನಗರದಲ್ಲಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೆಳಗ್ಗೆ 6.30 ರ ನಂತರ ದಾಳಿ ನಡೆಸಿದರು. ಮನೆ, ಕಚೇರಿ ಸೇರಿದಂತೆ 17 ಕಡೆಗಳಲ್ಲಿ ದಾಳಿ ನಡೆದಿದೆ.
ಹ್ಯಾಕರ್ ಶ್ರೀಕಿ ಜೊತೆ ನಂಟು, ಬಿಟ್ ಕಾಯಿನ್ ಪ್ರಕರಣ ಹಾಗೂ ಕೋಟ್ಕ್ಕೆಯಾಂತರ ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಶಾಸಕ ಎನ್.ಎ. ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ