ಕಾಕ್ರೋಚ್ ಜನತಾ ಪಾರ್ಟಿ ಟೀ ಶರ್ಟ್‌ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಕ್ರೋಚ್ ಜನತಾ ಪಾರ್ಟಿ ಅಭಿಯಾನ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ, ಕಾಕ್ರೋಚ್‌ ಜನತಾ ಪಾರ್ಟಿಗೆ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.
ಇದರ ಭಾಗವಾಗಿ, ʼ ಐ ಆಮ್‌ ಕಾಕ್ರೋಚ್‌, ಪಿಎಂ ಇಸ್‌ ಕಾಂಪ್ರೋಮೈಸ್ಡ್‌ʼ ಟಿ ಶರ್ಟ್‌ ಅನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು.

ಇದಕ್ಕೂ ಮುನ್ನು ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮಾಡೋದು ಕೇಂದ್ರದವರು,  ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರು ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಅಂತ ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂತ ಕೇಳಲ್ಲ ಎಂದು ಮಾಧ್ಯಮದವರನ್ನ ಪ್ರಶ್ನೆ ಮಾಡಿದರು. 

ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

More articles

Latest article

Most read