ಸಾಮಾಜಿಕ -ಶೈಕ್ಷಣಿಕ ವರದಿ ಸ್ವೀಕರಿಸಿದ ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಗುಮಾನಿ ಬಲವಾಗುತ್ತಿರುವ ಹೊತ್ತಿನಲ್ಲೇ ಇಂದು ಸಿದ್ದರಾಮಯ್ಯ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆ

ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್ ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ, ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.

More articles

Latest article

Most read